ಕನ್ನಡ ಧಾರಾವಾಹಿ

Sexual harassment ಆರೋಪ: ಮಂಗಳಗೌರಿ ಮದುವೆ, ರಾಮಾಚಾರಿ ನಿರ್ದೇಶಕ KS Ramji ದೂರು ದಾಖಲು!
ಸಿನಿಮಾ ಸುದ್ದಿ

Sexual harassment ಆರೋಪ: ಮಂಗಳಗೌರಿ ಮದುವೆ, ರಾಮಾಚಾರಿ ನಿರ್ದೇಶಕ KS Ramji ದೂರು ದಾಖಲು!

'ಮಂಗಳಗೌರಿ ಮದುವೆ', 'ರಾಮಾಚಾರಿ', ನಾಗಿಣಿ ಸೇರಿದಂತೆ ಕನ್ನಡದಲ್ಲಿ ಸುಮಾರು 16 ಧಾರಾವಾಹಿಗಳನ್ನು ನಿರ್ದೇಶಿಸಿರುವ ನಿರ್ದೇಶಕ KS Ramji ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

20 ವರ್ಷಗಳ ನಂತರ ಕಿರುತೆರೆ ಧಾರಾವಾಹಿ ಮೂಲಕ ಕನ್ನಡಕ್ಕೆ ಮರಳಿದ ನಟಿ ಶ್ವೇತಾ!
ಸಿನಿಮಾ ಸುದ್ದಿ

20 ವರ್ಷಗಳ ನಂತರ ಕಿರುತೆರೆ ಧಾರಾವಾಹಿ ಮೂಲಕ ಕನ್ನಡಕ್ಕೆ ಮರಳಿದ ನಟಿ ಶ್ವೇತಾ!

ಕರ್ಪೂರದ ಗೊಂಬೆ, ಲಕ್ಷ್ಮಿ ಮಹಾಲಕ್ಷ್ಮಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಮನ ಗೆದ್ದಿದ್ದ ನಟಿ ಶ್ವೇತಾ ಬರೋಬ್ಬರಿ 20 ವರ್ಷಗಳ ನಂತರ ಕಿರುತೆರೆ ಮೂಲಕ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ.

ಪತ್ನಿ ಮೇಲೆ ದೌರ್ಜನ್ಯ; ತಲೆಮರೆಸಿಕೊಂಡ ಕನ್ನಡದ ಜನಪ್ರಿಯ ಧಾರಾವಾಹಿಯ ನಾಯಕ ರಾಹುಲ್ ರವಿ
ರಾಜ್ಯ

ಪತ್ನಿ ಮೇಲೆ ದೌರ್ಜನ್ಯ; ತಲೆಮರೆಸಿಕೊಂಡ ಕನ್ನಡದ ಜನಪ್ರಿಯ ಧಾರಾವಾಹಿಯ ನಾಯಕ ರಾಹುಲ್ ರವಿ

ಕನ್ನಡದ ಜನಪ್ರಿಯ ಧಾರಾವಾಹಿ ನಂದಿನಿಯ ಹೀರೋ ರಾಹುಲ್ ರವಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ರಾಹುಲ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದ್ದು, ಚೆನ್ನೈ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕನ್ನಡ ವೀಕ್ಷಕರಿಗೆ ಸಿಹಿಸುದ್ದಿ: ಲಾಕ್‌ಡೌನ್‌ನಲ್ಲೂ ಜನಪ್ರಿಯ ಧಾರಾವಾಹಿಗಳ ಹೊಸ ಕಂತುಗಳ ಪ್ರಸಾರ!
ಸಿನಿಮಾ ಸುದ್ದಿ

ಕನ್ನಡ ವೀಕ್ಷಕರಿಗೆ ಸಿಹಿಸುದ್ದಿ: ಲಾಕ್‌ಡೌನ್‌ನಲ್ಲೂ ಜನಪ್ರಿಯ ಧಾರಾವಾಹಿಗಳ ಹೊಸ ಕಂತುಗಳ ಪ್ರಸಾರ!

ಕೆಲವು ಜನಪ್ರಿಯ ಧಾರಾವಾಹಿಗಳ ಹೊಸ ಕಂತುಗಳು ಶೀಘ್ರದಲ್ಲೇ ಪ್ರಸಾರವಾಗಲಿವೆ. ಪ್ರದರ್ಶನವು ಮುಂದುವರಿಯಬೇಕು ಎಂಬ ಉದ್ದೇಶದೊಂದಿಗೆ, ಟೆಲಿಸಿರಿಯಲ್ ತಯಾರಕರು ಧಾರಾವಾಹಿ ಚಿತ್ರೀಕರಣಕ್ಕಾಗಿ ಹೈದರಾಬಾದ್ ನ ರಾಮೋಜಿ ಫಿಲ್ಮ್ಸ್ ಸಿಟಿಗೆ ತೆರಳಿದ್ದಾರೆ. 

ಗೃಹಿಣಿಯರಿಗೆ ಗುಡ್ ನ್ಯೂಸ್: ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!
ಸಿನಿಮಾ ಸುದ್ದಿ

ಗೃಹಿಣಿಯರಿಗೆ ಗುಡ್ ನ್ಯೂಸ್: ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ!

ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಆರತಿಗೊಬ್ಬ ಕೀರುತಿಗೊಬ್ಬ'ನಿಗಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ 'ಪುಟ್ಮಲ್ಲಿ'
ಸಿನಿಮಾ ಸುದ್ದಿ

ಆರತಿಗೊಬ್ಬ ಕೀರುತಿಗೊಬ್ಬ'ನಿಗಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ 'ಪುಟ್ಮಲ್ಲಿ'

ಚಂದನವನದ ಹಿರಿಯ ತಾರೆ, ರಾಜಕಾರಣಿ, ರಂಗಭೂಮಿ ಕಲಾವಿದೆ ಉಮಾಶ್ರೀ ಎಂಟು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದಾರೆ ಹೌದು, ಮೈಸೂರು ಮಂಜು ನಿರ್ದೇಶನದ ‘ಆರತಿಗೊಬ್ಬ, ಕೀರ್ತಿಗೊಬ್ಬ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ಉಮಾಶ್ರೀ ಕಾಣಿಸಿಕೊಳ್ಳಲಿದ್ದಾರೆ

ಕಿರುತೆರೆ ನಟಿಯ ಗರ್ಭಿಣಿ ಮಾಡಿ ಕೈಕೊಟ್ಟ ನಟ ಜೈಲು ಪಾಲು
ರಾಜ್ಯ

ಕಿರುತೆರೆ ನಟಿಯ ಗರ್ಭಿಣಿ ಮಾಡಿ ಕೈಕೊಟ್ಟ ನಟ ಜೈಲು ಪಾಲು

ಖ್ಯಾತ ಕಿರುತೆರೆ ಧಾರಾವಾಹಿ ಮೊಗ್ಗಿನ ಮನಸ್ಸು ಖ್ಯಾತಿಯ ನಟ ಮಿಥುನ್ ವಂಚನೆ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದಾರೆ...