ಕನ್ನಡ ಧ್ವಜ

7 ವರ್ಷಗಳ ಬಳಿಕ ಮತ್ತೆ ಕನ್ನಡ ಧ್ವಜಕ್ಕೆ ಹಕ್ಕು ಮಂಡಿಸಿದ ಸರ್ಕಾರ: ಕೇಂದ್ರಕ್ಕೆ ಸಚಿವ Shivaraj Thangadagi ಪತ್ರ!
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬರೀ ಹೆಸರಿಗೆ ಮಾತ್ರ ಇದೆ. ಈಗಿರುವ ಕನ್ನಡದ ಬಾವುಟ ಅಧಿಕೃತ ಅಲ್ಲ. ಅದೇ ಬಾವುಟ ಅಧಿಕೃತಗೊಳಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೇವೆ...

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ
ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡದ ಕೇಂದ್ರ ಸರ್ಕಾರ: ಕಾಂಗ್ರೆಸ್ ಆರೋಪ
ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡದೆ ಕೇಂದ್ರದ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಬೆಳಗಾವಿ ಅಧಿವೇಶನ: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ; ಘಟನೆ ವಿರುದ್ಧ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ
ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ವಿಧಾನಸಭೆಯಲ್ಲಿ ಖಂಡನಾ ನಿರ್ಣಯದ ನಿರ್ಧಾರ ಕೈಗೊಳ್ಳಲಾಯಿತು.

ಮಹಿಳೆಯರ ಒಳ ಉಡುಪಿನಲ್ಲಿ ಕನ್ನಡದ ಬಾವುಟ; ಅಮೆಜಾನ್ ಆನ್ಲೈನ್ ಶಾಪಿಂಗ್‌ನಲ್ಲಿ ಕನ್ನಡಕ್ಕೆ ಅವಮಾನ!
ಗೂಗಲ್ ಆಯಿತು ಇದೀಗ ಅಮೇಝಾನ್ ಆನ್ ಲೈನ್ ಶಾಪಿಂಗ್ ವೆಬ್ ಸೈಟ್‌ನಲ್ಲಿ ಕನ್ನಡ ಧ್ವಜಕ್ಕೆ ಅವಮಾನವಾಗಿರುವ ದೃಶ್ಯ ಕಂಡುಬಂದಿದ್ದು, ಮಹಿಳೆಯರ ಒಳ ಉಡುಪಿನಲ್ಲಿ ಕನ್ನಡದ ಬಾವುಟ ಲಾಂಛನ ಹಾಗೂ ರಾಷ್ಟ್ರಧ್ವಜದ ಅಶೋಕ ಚಕ್ರದ ಚಿತ್ರವನ್ನು ಹಾಕಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಲು ಹೋರಾಟಗಾರರ ಯತ್ನ!
ಮಹಾನಗರಪಾಲಿಕೆ ಕಟ್ಟಡದ ದ್ವಾರದ ಬಳಿ ಕನ್ನಡ ಹೋರಾಟಗಾರರು ಸೋಮವಾರ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಿದರು.

ಕನ್ನಡ ಧ್ವಜ ಹಾರಾಟಕ್ಕೆ ಅನುಮತಿ ನಕಾರ: ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಬಾಲಕ!
ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಾಟಕ್ಕೆ ಅನುಮತಿ ನೀಡದ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಾಲಕನೊಬ್ಬ ತನಗೊಲಿದ ರಾಜ್ಯೋತ್ಸವ ಪುರಸ್ಕಾರವನ್ನು ತಿರಸ್ಕರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ.

ನಾಡಧ್ವಜ ಕಡೆಗಣನೆ? ರಾಜ್ಯೋತ್ಸವಕ್ಕೆ ರಾಷ್ಟ್ರಧ್ವಜ ಹಾರಿಸಲು ಕೊಪ್ಪಳ ಬಿಇಓ ಆದೇಶ
ನಾಳೆ (ಶುಕ್ರವಾರ) ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿದೆ.

ಗದಗ: ಈ ಮಠದ ಜಾತ್ರೆಯಲ್ಲಿ ಕನ್ನಡ ಧ್ವಜಕ್ಕೇ ಅಗ್ರ ಪೂಜೆ!
ಇದೊಂದು ಮಠ, ಇಲ್ಲಿನ ಯತಿಗಳು ರಥದ ತುತ್ತತುದಿಯಲ್ಲಿ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಕನ್ನಡಪರ ಜಾಗೃತಿ ಮೂಡಿಸುತ್ತಿದ್ದಾರೆ. ವರ್ಷಕ್ಕೊಮ್ಮೆ ನಡೆಯುವ ಗದಗ ಜಿಲ್ಲೆ....

