ಕನ್ನಡ ನಟರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಂಡ್ಯ ರಮೇಶ್ - ಸಾಧು ಕೋಕಿಲಾಗೆ ಬಿಗ್ ರಿಲೀಫ್; ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕಾವೇರಿ ವಿವಾದ: ತಮಿಳುನಾಡಿನಲ್ಲಿ ಕನ್ನಡದ ನಟರ ವಿರುದ್ಧ ಪ್ರಕರಣ ದಾಖಲು
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕನ್ನಡದ ಖ್ಯಾತ ನಟರ ವಿರುದ್ಧ ಪ್ರಕರಣ ದಾಖಲಾಗಿದೆ.

