ರಾಜ್ಯಕನ್ನಡ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ: ಪಾಠ ಕೈಬಿಡಲು ಆಗ್ರಹಿಸಿ ವಿಪ್ರ ಒಕ್ಕೂಟದಿಂದ ಪ್ರತಿಭಟನೆ
8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.