ಕನ್ನಡ ಪರ ಹೋರಾಟಗಾರ

'ಪೆಂಟಗನ್' ಚಿತ್ರದಲ್ಲಿ ಕನ್ನಡಪರ ಹೋರಾಟಗಾರನ ಪಾತ್ರದಲ್ಲಿ ನಟ ಕಿಶೋರ್ ನಟನೆ
ಪೆಂಟಗನ್ ಐದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಚಿತ್ರವಾಗಿದ್ದು, ಚಿತ್ರದ 5ನೇ ಟೀಸರ್ ಜನವರಿ 18 ರಂದು ಬಿಡುಗಡೆಯಾಗಲಿದೆ.

ವಾಟಾಳ್ಗೆ ಅಕ್ರಮ ಬಂಧನ
ವಿಧಾನಸೌಧ ಆವರಣದಲ್ಲಿರುವ ಬ್ಯಾಂಕ್ಗೆ ತೆರಳಲು ಯತ್ನಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರನ್ನು ವಿಧಾನಸೌಧ ಪೊಲೀಸರು ಸೋಮವಾರ ಅಕ್ರಮವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ...

