ರಾಜ್ಯಶಾಪಿಂಗ್ ಸೆಂಟರ್ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದರೆ, ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಇಂಗ್ಲಿಷ್ ಸೇರಿದಂತೆ ಅನ್ಯ ಭಾಷೆಗಳ ಹಾವಳಿ ಹೆಚ್ಚಾಗಿದ್ದು, ಕನ್ನಡ ನಾಮಫಲಕಗಳ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಬುಧವಾರ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿರುವ ಕ್ರಮವನ್ನು ವಿರೋಧಿಸಲಾಗಿದೆ.