ಕನ್ನಡ ಭಾಷೆ

ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ ನೀಡಿ: ಸಿಬ್ಬಂದಿ-ವಿದ್ಯಾರ್ಥಿಗಳಿಗೆ VTU ಆದೇಶ
ವಿಶ್ವವಿದ್ಯಾಲಯವು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಹೊರಡಿಸಿದೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ
ಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.

ನಾನು ಹೆಮ್ಮೆಯ ಕನ್ನಡತಿ, ಕನ್ನಡ ಅದ್ಭುತ ಭಾಷೆ: ಕಿರಣ್ ಮಜುಂದಾರ್ ಶಾ
ರಸ್ತೆ ಗುಂಡಿಗಳ ಬಗ್ಗೆ ಪೋಸ್ಟ್ ಹಾಕಿ ಟೀಕೆಗೆ ಗುರಿಯಾಗಿದ್ದ ಕಿರಣ್ ಮಜುಂದಾರ್-ಶಾ ದೀಪಾವಳಿ ಹಬ್ಬದ ನಡುವೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಕುಟಂಬದ ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು.

ಭುವನೇಶ್ವರಿ ಕುರಿತ ಹೇಳಿಕೆ: ಬಾನು ಮುಷ್ತಾಕ್ ಸ್ಪಷ್ಟನೆ ನೀಡಲಿ, ಪಕ್ಷದ ನಿರ್ಧಾರವೇ ನನ್ನ ನಿರ್ಧಾರ; ಯದುವೀರ್ ಒಡೆಯರ್
ಚಾಮುಂಡಿ ಬೆಟ್ಟವು ಧಾರ್ಮಿಕ ಸ್ಥಳವಾಗಿದೆ ಮತ್ತು ಪ್ರತಿಯೊಬ್ಬರೂ ದೇವಿಯನ್ನು ಪೂಜಿಸುತ್ತಾರೆ. ಅವರ ಧರ್ಮದ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆಯೇ ಶ್ರೇಷ್ಠ.

'ಥಗ್ ಲೈಫ್' ವಿವಾದ: 'ಮಾತೃಭಾಷೆ-ಸ್ವಾಭಿಮಾನಕ್ಕೆ ಧಕ್ಕೆಯಾದಾಗ ನಾವು ವಿರೋಧಿಸುತ್ತೇವೆ'- ಧ್ರುವ ಸರ್ಜಾ
ಕಮಲ್ ಅವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೋವುಂಟು ಮಾಡಿರುವುದರಿಂದ ಥಗ್ ಲೈಫ್ ಚಿತ್ರಕ್ಕೆ ವಿರೋಧ ಹುಟ್ಟಿಕೊಂಡಿತು.

'ಪ್ರೀತಿಯಿಂದ ಹೇಳಿದ್ದೇನೆ': ಕನ್ನಡ ಭಾಷೆ ಕುರಿತ ವಿವಾದಾತ್ಮಕ ಹೇಳಿಕೆ; ತೀವ್ರ ಟೀಕೆ ಬೆನ್ನಲ್ಲೇ ಕಮಲ್ ಹಾಸನ್ ಸ್ಪಷ್ಟನೆ! Video
"ನಾನು ಪ್ರೀತಿಯಿಂದ ಹೇಳಿದ್ದೇನೆ. ಬಹಳಷ್ಟು ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ನಾನು ಬೇರೆನೂ ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ, ಕೊನೆಗೂ ಕ್ಷಮೆಯಾಚನೆ; ಸ್ಥಳೀಯ ಭಾಷೆ ತರಬೇತಿ ನೀಡಿ ಎಂದ ಸಿಎಂ ಸಿದ್ದರಾಮಯ್ಯ
ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್‌ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು.

ಹಿಂದಿ ಹೇರಿಕೆ ಮಾಡಲ್ಲ, ಕರ್ನಾಟಕದ ಜತೆ ಕನ್ನಡದಲ್ಲೇ ಪತ್ರ ವ್ಯವಹಾರ: ಅಮಿತ್ ಶಾ
ಅಧಿಕೃತ ಭಾಷಾ ಇಲಾಖೆಯ ಅಡಿಯಲ್ಲಿ, ನರೇಂದ್ರ ಮೋದಿ ಸರ್ಕಾರವು ಎಲ್ಲಾ ಭಾರತೀಯ ಭಾಷೆಗಳ ಬಳಕೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ.

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು
ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ.

