ಜಿಲ್ಲಾ ಸುದ್ದಿತಮಿಳ್ನಾಡಲ್ಲಿ ಕನ್ನಡಕ್ಕೆ ನಿರ್ಬಂಧ ಡಾ. ಸಿದ್ದಲಿಂಗಯ್ಯ ವಿಷಾದ
ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಕನ್ನಡ ಕಲಿಯಲು ಅಲ್ಲಿನ ಸರ್ಕಾರ ಪ್ರಸಕ್ತ ವರ್ಷದಿಂದ ನಿರ್ಬಂಧ ಹೇರಿದೆ. ಅಲ್ಲದೆ ಹೊರಗೆ ಕನ್ನಡ ಮಾತನಾಡುವುದನ್ನೂ ತಡೆಯುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರು ಅತಂತ್ರರಾಗುವ ಸ್ಥಿತಿ ನಿರ್ಮಾಣವಾಗಿದೆ...