ರಾಜ್ಯಕನ್ನಡ ಮಾತನಾಡಿದರೆ ದಂಡ ವಿಧಿಸುತ್ತಿದ್ದ ಶಾಲೆಯ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರಿಂದ ಸೂಚನೆ
ಶಾಲಾ ಆವರಣದಲ್ಲಿ ಕನ್ನಡ ಮಾತನಾಡಿದರೆ ವಿದ್ಯಾರ್ಥಿಗಳಿಗೆ 100ರೂ. ದಂಡ ವಿಧಿಸುತ್ತಿರುವ ಎಸ್.ಎಲ್.ಎಸ್. ಅಂತಾರಾಷ್ಟ್ರೀಯ ಗುರುಕುಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಆದೇಶಿಸಿದ್ದಾರೆ.