ಕನ್ನಡ ರಾಜ್ಯೋತ್ಸವ

ಬೆಳಗಾವಿ DCಯಿಂದ ಮಾನವ ಹಕ್ಕು ಉಲ್ಲಂಘನೆ: ಪ್ರಕರಣ ದಾಖಲಿಸುವಂತೆ ಸ್ಪೀಕರ್'ಗೆ ಮಹಾರಾಷ್ಟ್ರ ಸಂಸದ ಮನವಿ
ಮೊಹಮ್ಮದ್ ರೋಷನ್ ಅಧಿಕಾರ ದುರ್ಬಳಕೆ ಮಾಡಿಕೊಂಡು ನಾನು ಬೆಳಗಾವಿಗೆ ಬರುವುದನ್ನು ತಡೆಹಿಡಿದಿದ್ದಾರೆ.

ನನ್ನಿಂದ ತಪ್ಪಾಗಿದೆ... ವಿಷಾದಿಸುತ್ತೇನೆ: ಮಾಜಿ ನ್ಯಾ. ಸಂತೋಷ್ ಹೆಗ್ಡೆ
ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನ್ಯಾ. ಸಂತೋಷ್ ಹೆಗ್ಡೆ ಅವರು ಸನ್ಮಾನ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು ಸಂತೋಷ್ ಹೆಗ್ಡೆ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

MES ಮುಖಂಡನ ಜೊತೆಗಿನ ಸೆಲ್ಫಿ ಸಂಕಷ್ಟ; CPI ಜೆ.ಎಂ ಕಾಲಿಮಿರ್ಚಿ ಎತ್ತಂಗಡಿ!
ನಿಷೇಧದ ನಡುವೆಯೂ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕರಾಳ ದಿನ ಎಂದು ಮೆರವಣಿಗೆ ಮಾಡಿದ್ದರು.

ಬೆಳಗಾವಿ: ಕನ್ನಡ ರಾಜ್ಯೋತ್ಸವದಂದು MES ಕರಾಳ ದಿನಾಚರಣೆ; 38 ಮಂದಿ ವಿರುದ್ಧ ಪ್ರಕರಣ ದಾಖಲು
ಅನುಮತಿಯಿಲ್ಲದೆ ರ್ಯಾಲಿ ನಡೆಸಿದ ಮತ್ತು ಭಾಷಾ ದ್ವೇಷವನ್ನು ಉತ್ತೇಜಿಸುವ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಎಂಇಎಸ್‌ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ 38 ವ್ಯಕ್ತಿಗಳ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video
ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

News Headlines 01-11-25 | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ ಸಿಪಿಐ ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!

Watch | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ CPI ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!

ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಸುತ್ತಿದ್ದೇವೆ!
ಕೇಂದ್ರ ಸರ್ಕಾರ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂಪಾಯಿ ಆದಾಯವನ್ನು ಒದಗಿಸುತ್ತಿದೆ. ಆದರೆ ನಮಗೆ ನ್ಯಾಯಯುತ ಪಾಲನ್ನು ನಿರಾಕರಿಸಲಾಗಿದೆ.

ಬೆಳಗಾವಿ: ರಾಜ್ಯೋತ್ಸವದಂದು ಕರಾಳದಿನ ಆಚರಣೆ; MES ಮುಖಂಡನ ಜೊತೆ CPI ಸೆಲ್ಫಿ; ಕನ್ನಡಿಗರ ಆಕ್ರೋಶ!
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ, ಮತ್ತೊಂದೆಡೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು.

