ಕನ್ನಡ ರಾಜ್ಯೋತ್ಸವ-2017

62ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
62ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ: ಸಿದ್ದರಾಮಯ್ಯ
62ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ನಿಮಿತ್ತ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಜನತೆಗೆ ಶುಭ ಕೋರಿದ್ದಾರೆ.

ಈ ವಿದೇಶಿಗನಿಗೆ ಕನ್ನಡವೇ ಮಾತೃಭಾಷೆ, ಮೈಸೂರಿನಲ್ಲಿರುವ ವಿದೇಶಿಗನ ಕನ್ನಡ ಪ್ರೀತಿ!
ಆಂಗ್ಲಭಾಷೆಯ ವ್ಯಾಮೋಹದಿಂದ ಕನ್ನಡಿಗರೇ ಕನ್ನಡವನ್ನು ಮಾತನಾಡಲು ಹಿಂಜರಿಯುತ್ತಿರುವ ಸಂದರ್ಭದಲ್ಲಿ ಈ ವಿದೇಶಿಗ ಮಾತನಾಡುವ ಕನ್ನಡವನ್ನು ಕೇಳಿದರೆ, ಕನ್ನಡಿಗರೇ ನಾಚುವಂತಿದೆ...

ಕನ್ನಡ ರಾಜ್ಯೋತ್ಸವ ಸಂಭ್ರಮ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ
ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ...

ಡ್ಯಾನಿಷ್ ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ; ಪ್ರಶಸ್ತಿ ತಿರಸ್ಕರಿಸಿದ ಇಬ್ಬರು ಸಾಧಕರು
ಕನ್ನಡದಲ್ಲಿ ನೈಪುಣ್ಯತೆ ಹೊಂದಿರುವ ಡ್ಯಾನಿಷ್ ಮೂಲದ ಹೆಂಡ್ರಿಕ್ ಹಾರ್ಡ್‌ಮ್ಯಾನ್ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ...

ಭಾಷಾಭಿಮಾನ ಬೇಕು, ಅತಿಯಾದ ಉದಾರಿತನ ಬೇಡ; ಕನ್ನಡೇತರರೂ ಕನ್ನಡ ಕಲಿಯಲಿ: ಸಿದ್ದರಾಮಯ್ಯ
ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು.. ಆದರೆ ಅತಿಯಾದ ಉದಾರಿತನ ಇರಬಾರದು.. ರಾಜ್ಯದಲ್ಲಿ ಪರಭಾಷಿಕರೂ ಕೂಡ...

