ರಾಜ್ಯಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ; ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ
ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.