ಕನ್ನಡ ಶಾಲೆ

ಮಲಯಾಳಂ ಕಡ್ಡಾಯ: ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ವೇಣುಗೋಪಾಲ್ ಹೃದಯ ಈಗ ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?
ರಾಜಕೀಯ

ಮಲಯಾಳಂ ಕಡ್ಡಾಯ: ಬಾಂಗ್ಲಾದೇಶಿಗಳ ಪರವಾಗಿ ಮಿಡಿಯುವ ವೇಣುಗೋಪಾಲ್ ಹೃದಯ ಈಗ ಕಾಸರಗೋಡಿನ ಕನ್ನಡಿಗರ ಪರವಾಗಿ ಮಿಡಿಯುದಿಲ್ಲವೇ?

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವ ವಿಷಯದಲ್ಲಿ ಕೇರಳದ ಪರ ತೋರಿದ ಕಾಳಜಿಯನ್ನು ಕಾಂಗ್ರೆಸ್ ನಾಯಕರು ಈಗ ಕನ್ನಡಿಗರ ಪರವಾಗಿ ತೋರುತ್ತಾರಾ?

ಮಡಿಕೇರಿ: ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಪುನಶ್ಚೇತನ; ಎನ್ ಜಿಒ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ
ರಾಜ್ಯ

ಮಡಿಕೇರಿ: ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಪುನಶ್ಚೇತನ; ಎನ್ ಜಿಒ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ

ಕೊಡಗಿನ ಕೇರಳದ ಗಡಿಯಲ್ಲಿ ಮುಚ್ಚುವ ಹಂತದಲ್ಲಿದ್ದ ಶಾಲೆಯು ಸ್ವಯಂಸೇವಾ ಸಂಸ್ಥೆಯೊಂದರ ಪ್ರಯತ್ನದಿಂದ ಪುನಶ್ಚೇತನದ ಹಾದಿಯಲ್ಲಿದೆ. ಕರಿಕೆಯಲ್ಲಿರುವ ಕನ್ನಡ ಪ್ರೌಢಶಾಲೆಯನ್ನು ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳಲು ಶಿಕ್ಷಕರು ಸ್ವಯಂಪ್ರೇರಿತರಾಗಿ ಮುಂದಾಗಿದ್ದಾರೆ.

ಕೊಡಗಿನ ಗಡಿಭಾಗದ ಕನ್ನಡ ಶಾಲೆಯಲ್ಲಿ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ರಾಜ್ಯ

ಕೊಡಗಿನ ಗಡಿಭಾಗದ ಕನ್ನಡ ಶಾಲೆಯಲ್ಲಿ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ತೀವ್ರ ಸಿಬ್ಬಂದಿ ಕೊರತೆ ಎದುರಿಸುತ್ತಿರುವ ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಸುಮಾರು 70 ವಿದ್ಯಾರ್ಥಿಗಳ ಶಿಕ್ಷಣ ಈಗ ಅತಂತ್ರವಾಗಿದೆ...

ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!
ರಾಜ್ಯ

ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!

ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು...

ಬೆಳಗಾವಿ: ಕಿಡಿಗೇಡಿಗಳಿಂದ ಕನ್ನಡ ಶಾಲೆಗೆ ಬೆಂಕಿ, ದಾಖಲೆಗಳು ಭಸ್ಮ
ರಾಜ್ಯ

ಬೆಳಗಾವಿ: ಕಿಡಿಗೇಡಿಗಳಿಂದ ಕನ್ನಡ ಶಾಲೆಗೆ ಬೆಂಕಿ, ದಾಖಲೆಗಳು ಭಸ್ಮ

ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ..

ತಾಳವಾಡಿ, ಪಿರ್ಕಾದಲ್ಲಿ ತಮಿಳು ಕಲಿಕೆ ಕಡ್ಡಾಯಕ್ಕೆ ಆಕ್ಷೇಪ
ಜಿಲ್ಲಾ ಸುದ್ದಿ

ತಾಳವಾಡಿ, ಪಿರ್ಕಾದಲ್ಲಿ ತಮಿಳು ಕಲಿಕೆ ಕಡ್ಡಾಯಕ್ಕೆ ಆಕ್ಷೇಪ

ತಮಿಳುನಾಡಿನ ತಾಳವಾಡಿ ಮತ್ತು ಪಿರ್ಕಾದಲ್ಲಿ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ತಮಿಳು ಕಲಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ನಲ್ಲಿ...