ರಾಜ್ಯಗಡಿಭಾಗದ ಶಾಲೆಗಳಲ್ಲಿ 135 ಕನ್ನಡ ಶಿಕ್ಷಕರ ನೇಮಕಕ್ಕೆ ಮಹಾರಾಷ್ಟ್ರ ಸರ್ಕಾರ ಮುಂದು
ಪತ್ರಿಕಾಗೋಷ್ಠಿಯಲ್ಲಿ ಕೆಬಿಎಡಿಎ ಅಧ್ಯಕ್ಷ ಸೋಮಣ್ಣ ಬೇವಿನಮರದ್ ಅವರು ಮಹಾರಾಷ್ಟ್ರದ ಸೋಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿರುವ ಹಲವಾರು ಕನ್ನಡ ಮತ್ತು ಉರ್ದು ಮಾಧ್ಯಮ ಶಾಲೆಗಳಿಗೆ ಭೇಟಿ ನೀಡಿರುವುದಾಗಿ ಹೇಳಿದರು.