ರಾಜ್ಯರಾಜ್ಯದ ಹಲವು ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಸಾಹಿತ್ಯ ಪರಿಷತ್ ಮುಂದು
ಸಮನ್ವಯ ವಿಧಾನಗಳ ಮೂಲಕ ಇಲ್ಲಿಯವರೆಗೆ ಕನ್ನಡ ಭಾಷೆ ಉಳಿವು ಬೆಳವಣಿಗೆಗಾಗಿ ಹೋರಾಟ ನಡೆಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ತು (KSP) ಕರ್ನಾಟಕದಲ್ಲಿ ಈಗ ಕನ್ನಡ ಶಾಲೆಗಳನ್ನು ಉಳಿಸಲು ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಬಗ್ಗೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಲು ಸಹಾಯ ಮಾಡಲು ಬರಹಗಾರರು, ಶಿಕ್ಷಣ ತಜ್ಞರು ಮತ್ತು ವಕೀಲರು ಸೇರಿದಂತೆ