ರಾಜ್ಯಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಹುಟ್ಟುವುದೂ ಇಲ್ಲ: ಸಿಎಂ ಬೊಮ್ಮಾಯಿ
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ...