ಕನ್ನಡ ಸಾಹಿತ್ಯ ಸಮ್ಮೇಳನ

News headlines 29-06-2025 | ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಜೊತೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚರ್ಚೆ; 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ; ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ, ಕಸದ ಲಾರಿಯಲ್ಲಿ ಶವ ಪತ್ತೆ!

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಡಿಸೆಂಬರ್ನಲ್ಲಿ, ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಸುದೀರ್ಘ 67 ವರ್ಷಗಳ ಬಳಿಕ ನಡೆಯುತ್ತಿರುವ ಈ ಸಮ್ಮೇಳನವನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳೆರಡೂ ಒಟ್ಟುಗೂಡಿ ನಡೆಸಲಿವೆ ಎಂದರು.

ಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ: ಜಿಲ್ಲಾ ಸಮಿತಿಗಳ ನಿರ್ಧಾರ
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಹಿಂದಿ ಭಾಷೆ ಹೇರಿಕೆ ವಿರುದ್ಧ ಹೋರಾಟ: ವೇದಿಕೆಯಾದ ಕನ್ನಡ ಸಾಹಿತ್ಯ ಸಮ್ಮೇಳನ
ಸಾಹಿತ್ಯ ವೇದಿಕೆಯಲ್ಲಿ ಯುವ ಕಾರ್ಯಕರ್ತರು ಚರ್ಚೆಗಳಿಗೆ ಅಡ್ಡಿಪಡಿಸಿದರು, ಹಿಂದಿ ಭಾಷೆ ಪರವಾಗಿ ಕನ್ನಡವನ್ನು ವ್ಯವಸ್ಥಿತವಾಗಿ ಕಡೆಗಣಿಸುತ್ತಿದ್ದಾರೆ ಎಂದು ಅಧಿವೇಶನದಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಿದರು.

Watch | CT Ravi ಬಿಡುಗಡೆಗೆ ಹೈಕೋರ್ಟ್ ಆದೇಶ; ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಕರೆ; ರವಿಗೆ ಕೊಲೆಗಡುಕ ಎಂದಿದ್ದು ನಿಜ- ಲಕ್ಷ್ಮಿ ಹೆಬ್ಬಾಳ್ಕರ್

News headlines 20-12-2024 | ಈಗಿನ ಶಿಕ್ಷಣ ಉಪಯೋಗವಿಲ್ಲದ ವೈದಿಕ ಶಿಕ್ಷಣ ವ್ಯವಸ್ಥೆಯಂತಾಗಿದೆ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ CM; ನನ್ನನ್ನು Murder ಮಾಡುವುದೇ ನಿಮ್ಮ ಉದ್ದೇಶ- ಅಧಿಕಾರಿಗಳ ವಿರುದ್ಧ CT Ravi ಗರಂ; ಕೊಲೆಗಡುಕ ಅಂದಿದ್ದು ನಿಜ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mandya: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಉದ್ಘಾಟನೆ; ಮಧುವಣಗಿತ್ತಿಯಂತೆ ಶೃಂಗಾರಗೊಂಡ ಸಕ್ಕರೆ ನಾಡು
30 ವರ್ಷಗಳ ನಂತರ ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟಿಸಲಿದ್ದು ರಾಜ್ಯಾದ್ಯಂತ ಸಾವಿರಾರು ಕನ್ನಡಿಗರು ಆಗಮಿಸುತ್ತಿದ್ದಾರೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ರಾಜ್ಯದ ತರೇಹವಾರಿ ಖಾದ್ಯಗಳ ರಸದೌತಣ
ಮೂರು ದಶಕಗಳ ನಂತರ ಮಂಡ್ಯದಲ್ಲಿ ನಡೆಯುತ್ತಿರುವ ಮೂರು ದಿನಗಳ ಕನ್ನಡ ಸಮ್ಮೇಳನಕ್ಕೆ ಸಂಘಟಕರು 120 ಆಹಾರ ಕೌಂಟರ್‌ಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ.

