ರಾಜ್ಯಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ
ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.