ರಾಜಕೀಯವೈಫಲ್ಯಗಳ ಮರೆಮಾಚಲು ಸರ್ಕಾರ ಉದ್ಯೋಗ ಮೀಸಲಾತಿ ವಿಚಾರ ಪ್ರಸ್ತಾಪಿಸಿದೆ: BJP ಆರೋಪ
ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?