ಸಿನಿಮಾ ಸುದ್ದಿಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ಅಪಘಾತದಲ್ಲಿ ಕಾರು ಫುಲ್ ಜಖಂ ಆಗಿದ್ದು, ಘಟನೆಯಲ್ಲಿ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.