ಕನ್ನಡದ ನಟಿ

BiggBoss Telugu 10: ನಟ ನಾಗಾರ್ಜುನ ನಡೆಸಿಕೊಡುವ ತೆಲುಗು ಬಿಗ್ ಬಾಸ್ ಮನೆಗೆ ಕನ್ನಡದ ನಟಿ ಚೈತ್ರಾ ರೈ ಎಂಟ್ರಿ!
ಚೈತ್ರಾ ರೈ ಅವರು ಮೂಲತಃ ಕನ್ನಡದವರಾಗಿದ್ದು, ತೆಲುಗು ಟೆಲಿವಿಷನ್ ಲೋಕದಲ್ಲಿಯೂ ತಮ್ಮ ಅಭಿನಯದ ಮೂಲಕ ಸಖತ್ ಹೆಸರು ಮಾಡಿದ್ದಾರೆ.

15 ಕೋಟಿ ಚಿನ್ನ ಕಳ್ಳಸಾಗಣೆ: 'ಮಾಣಿಕ್ಯ' ನಟಿ ರನ್ಯಾ ರಾವ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ಎಂಟ್ರಿ!
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಚಿತ್ರದ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿಕೊಟ್ಟಿದೆ. ಸಿಬಿಐ ಪ್ರಮುಖ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಜಾಲದ ತನಿಖೆಯನ್ನು ಪ್ರಾರಂಭಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣ CBIಗೆ ಕೊಡಲ್ಲ- ಸಿಎಂ; ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ಅಪಘಾತದಲ್ಲಿ ಕನ್ನಡದ ನಟಿ ಪವಿತ್ರಾ ಜಯರಾಂ ಸಾವು; ಇಂದಿನ ಸುದ್ದಿ ಮುಖ್ಯಾಂಶಗಳು 12-05-2024

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು
ಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

