ರಾಜ್ಯಕನ್ನಡದಲ್ಲೂ ರೈಲ್ವೇ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ V Somanna!
ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕ ರಿಗೆ ಸೂಚನೆ ನೀಡಲಾಗಿದೆ. ಲೋಕೊ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ತಂದಿದ್ದರು.