ರಾಜ್ಯಕನ್ನಡದಲ್ಲಿ ವಿಜ್ಞಾನ ಪ್ರಚಾರದ ಉದ್ದೇಶದಿಂದ ಡಾ. ಟಿ.ಆರ್ ಅನಂತರಾಮು ವಿಜ್ಞಾನ ಪ್ರತಿಷ್ಠಾನ ಸ್ಥಾಪನೆ
ನಾಡಿನಾದ್ಯಂತ ಕನ್ನಡದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ವಿಜ್ಞಾನ ಲೇಖಕ ಟಿ. ಆರ್. ಅನಂತರಾಮು ಅವರ ಹೆಸರಿನಲ್ಲಿ, ‘ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ.