ರಾಜ್ಯಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ
ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು (ಒಟ್ಟು ಸುಮಾರು 4 ಟಿಎಂಸಿ) ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿವೆ.