ಕನ್ನಡಪರ ಹೋರಾಟಗಾರರು

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ
ರಾಜ್ಯ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ

ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ, ಸಾರ್ವಜನಿಕ ಆಸ್ತಿ ಹಾನಿ ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್
ರಾಜ್ಯ

ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ, ಸಾರ್ವಜನಿಕ ಆಸ್ತಿ ಹಾನಿ ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್

ನಮಗೆ ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ. ಕನ್ನಡದ ಹೆಸರಿನಲ್ಲಿ ಹೋರಾಟಗಾರರು ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದರೆ ನೋಡಿಕೊಂಡು ಸರ್ಕಾರ ಕಣ್ಣುಮುಚ್ಚಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ
ರಾಜ್ಯ

ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಕನ್ನಡ ಪರ ಹೋರಾಟಗಾರರು
ರಾಜ್ಯ

ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಕನ್ನಡ ಪರ ಹೋರಾಟಗಾರರು

ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಕನ್ನಡ ಪರ ಹೋರಾಟಗಾರರು ಇಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.