ಸಿನಿಮಾ ಸುದ್ದಿ'ಗೀತಾ' ಚಿತ್ರದ ಕನ್ನಡವೇ ಸತ್ಯ ಹಾಡಿಗೆ ಭರ್ಜರಿ ರೆಸ್ಪಾನ್ಸ್
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾದ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಪುನೀತ್ ರಾಜ್ ಕುಮಾರ್ ಧ್ವನಿ ನೀಡಿದ್ದು ಅಂದಿನ ಗೋಕಾಕ್ ಚಳವಳಿಯನ್ನು ನೆನಪಿಸುತ್ತದೆ.