ದೇಶವಿಪಕ್ಷಗಳ ವಿರುದ್ಧ ಆರೋಪಕ್ಕೂ ಮುನ್ನ ಮೋದಿ ಮೊದಲು ತಮ್ಮ ಪ್ರತಿಬಿಂಬ ನೋಡಿಕೊಳ್ಳಬೇಕು: ಸಿಪಿಐ (ಎಂ)
ವಿರೋಧ ಪಕ್ಷಗಳ ವಿರುದ್ಧ ಆರೋಪ ಮಾಡುವುದಕ್ಕೂ ಮುನ್ನ ಪ್ರಧಾನಿ ಮೋದಿಯವರು ಮೊದಲು ತಮ್ಮ ಪ್ರತಿಬಿಂಬವನ್ನು ನೋಡಿಕೊಳ್ಳಬೇಕಿದೆ ಎಂದು ಎಂದು ಸಿಪಿಐ(ಎಂ) ಪಕ್ಷದ ನಾಯಕಿ ಬೃಂದಾ ಕಾರತ್ ಅವರು ಗುರುವಾರ...