ಕನ್ನಡಿಗ

ಸ್ಫೋಟದಂತಹ ಶಬ್ದ, ರಭಸವಾಗಿ ನುಗ್ಗಿದ ನೀರು: ನೇಪಾಳ ಪ್ರವಾಹದಲ್ಲಿ ಕೂದಲೆಳೆ ಅಂತರದಲ್ಲಿ ಪಾರು; ಭೀಕರ ಕ್ಷಣಗಳ ಅನುಭವ ಬಿಚ್ಚಿಟ್ಟ ಕನ್ನಡಿಗ..!
ನಾವು ಬಸ್‌ನಲ್ಲಿ ಕಠ್ಮಂಡುವಿನಿಂದ ಮಾನಸ ಸರೋವರದತ್ತ ತೆರಳುತ್ತಿದ್ದೆವು. ಸುಮಾರು ಮೂರು ಗಂಟೆಗಳ ಬಳಿಕ ಬಟ್ಟರ್ ಎಂಬ ಸ್ಥಳದ ಬಳಿ ಇದ್ದಕ್ಕಿದ್ದಂತೆ ಪ್ರವಾಹ ಕಾಣಿಸಿಕೊಂಡಿತು. ಅಲ್ಲಿ ಸೇತುವೆಯೊಂದಿದ್ದು, ಸಮೀಪದಲ್ಲೇ ತ್ರಿಶೂಲಿ ನದಿ ಹರಿಯುತ್ತಿತ್ತು.

ನಿಮ್ಮ ಜೊತೆ ನಾವಿದ್ದೇವೆ. ಧೈರ್ಯವಾಗಿರಿ: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜೊತೆ ಸಿಎಂ ವೀಡಿಯೋಕಾಲ್
"ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಮಿಂಚಿದ ಕನ್ನಡಿಗ: 'ನಾನು ಹೆಮ್ಮೆಯ ಕನ್ನಡಿಗ, ನಮ್ಮೂರ ದೇವರ ಆಶೀರ್ವಾದದಿಂದ ಗೆದ್ದೆ'; ಸುನಿಲ್ ಆನಂದ್ ಭಾವುಕ ಮಾತು
ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುನೀಲ್ ಆನಂದ್ ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಸುನೀಲ್ ಗೆಲುವನ್ನು ಗ್ರಾಮಸ್ಥರು ಸಂಭ್ರಮಿಸಿದ್ದಾರೆ.

ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಸಾವು: ಏಕೈಕ ಪುತ್ರನ ಕಳೆದುಕೊಂಡ ತಂದೆ-ತಾಯಿ; ಬೆಳವಣಿಗೆ ಸಹಿಸಲಾಗದೆ ನಡೆಸಿರುವ ದಾಳಿ ಎಂದು ಕಣ್ಣೀರು!
ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಅಂತರರಾಷ್ಟ್ರೀಯ ಕರೆ ಬಂದಿತ್ತು. ಇಂಗ್ಲಿಷ್‌ನಲ್ಲಿ ಮಾತನಾಡಿದ್ದರಿಂದ ನಮಗೆ ಅರ್ಥವಾಗಲಿಲ್ಲ. ಬಳಿಕ ನನ್ನ ಪತಿ ಚಂದನ್‌ಗೆ ಕರೆ ಮಾಡಿದರು. ಆದರೆ, ಅವನು ಫೋನ್ ತೆಗೆಯಲಿಲ್ಲ. ಕೆಲಸದಲ್ಲಿ ಬ್ಯುಸಿಯಾಗಿರಬಹುದು ಎಂದುಕೊಂಡೆವು.

ಆಸ್ಟ್ರೇಲಿಯಾದಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಭವನಕ್ಕೆ MLC ಶರವಣ ದೇಣಿಗೆ
ವಿದೇಶಿ ನೆಲದಲ್ಲಿ ಕನ್ನಡದ ಮಹತ್ವವನ್ನು ಹರಡಲು ಸಂಘದ ಪ್ರಯತ್ನಗಳನ್ನು ಶರವಣ ಶ್ಲಾಘಿಸಿದರು ಮತ್ತು ಕನ್ನಡ ಭವನದ ನಿರ್ಮಾಣಕ್ಕಾಗಿ 5 ಲಕ್ಷ ರೂ.ಗಳ ವೈಯಕ್ತಿಕ ದೇಣಿಗೆಯನ್ನು ಘೋಷಿಸಿದರು.

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!
ಬಸ್ಸಿನಲ್ಲಿದ್ದ 46 ಜನರಲ್ಲಿ 43 ಮಂದಿ ಹೈದರಾಬಾದ್'ನವರು, ಇಬ್ಬರು ಸೈಬರಾಬಾದ್ ನವರು ಮತ್ತು ಓರ್ವ ಕರ್ನಾಟಕದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ.

Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!
ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭ: ರಾಜ್ಯದಲ್ಲೂ ನಾಳೆ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಕಾಂಬೋಡಿಯಾದಲ್ಲಿ ಸೈಬರ್ ವಂಚನೆ ಜಾಲಕ್ಕೆ ಸಿಲುಕಿದ್ದ ಕನ್ನಡಿಗನ ರಕ್ಷಣೆ ಮಾಡಿದ ಅನಿವಾಸಿ ಭಾರತೀಯ ವೇದಿಕೆ!
ಕಾಂಬೋಡಿಯಾದಲ್ಲಿ ಸಿಲುಕಿದ್ದ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಮಾಗುಂಡಿ ಗ್ರಾಮದ ಅಶೋಕ ಅವರನ್ನು ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆ ರಕ್ಷಿಸಿದ್ದು, ಕೂಡಲೇ ಪೊಲೀಸರು ಹಾಗೂ ರಾಯಭಾರಿ ಕಚೇರಿಗೆ ದೂರು ನೀಡಿ, ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

