ಕನ್ನಿಮೋಳಿ

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!
ಶುಕ್ರವಾರ ನಡೆದ ಚರ್ಚೆಯಲ್ಲಿ ಕಪ್ಪು ಸೀರೆ ಧರಿಸಿ ಭಾಗವಹಿಸಿದ ಕನಿಮೋಳಿ, ಹಿಂದುತ್ವವನ್ನು ರಕ್ಷಿಸಲು ಇರುವ ಜನರಿಗೆ ಕಪ್ಪು ಬಟ್ಟೆ ಧರಿಸಿದ ಕಪ್ಪು ದೇವತೆ ಕಾಳಿಯನ್ನು ನೆನೆಯದಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ
ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

ತಮಿಳುನಾಡು: ಡಿಎಂಕೆ ನಾಯಕಿ ಕನ್ನಿಮೋಳಿಯ ನಿವಾಸದ ಮೇಲೆ ಐಟಿ ದಾಳಿ
ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸಹೋದರಿ ಹಾಗೂ ಸಂಸದೆ ಕನ್ನಿಮೋಳಿಯ ತೂತುಕುಡಿಯಲ್ಲಿರುವ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ.

ಕರುಣಾನಿಧಿ ರಕ್ತದೊತ್ತಡ ನಿಯಂತ್ರಣದಲ್ಲಿದೆ, ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ: ಕನ್ನಿಮೋಳಿ
ಅನಾರೋಗ್ಯಕ್ಕೆ ತುತ್ತಾಗಿ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದು, ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಅವರ ಪುತ್ರಿ ಕನ್ನಿಮೋಳಿ ಹೇಳಿದ್ದಾರೆ.

2ಜಿ ಹಗರಣ: ಸತ್ಯಕ್ಕೆ ಎಂದಿಗೂ ಜಯವಿದೆ- ಕನ್ನಿಮೋಳಿ
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ...

ಎಐಎಡಿಎಂಕೆ ಒಳಗಿನ ರಾಜಕೀಯ ಕಿತ್ತಾಟದಲ್ಲಿ ನಮ್ಮ ಪಾತ್ರವಿಲ್ಲ: ಡಿಎಂಕೆ ನಾಯಕಿ ಕನ್ನಿಮೋಳಿ
ಒ.ಪನ್ನೀರ್ ಸೆಲ್ವಂ ಅವರು ತಮ್ಮ ವಿರುದ್ಧ ದಂಗೆಯೇಳಲು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರೇ ...

2ಜಿ: ಕನ್ನಿಮೋಳಿ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದು
2ಜಿ ಸ್ಪೆಕ್ಟ್ರಂ ಬಹುಕೋಟಿ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿ ಅವರ ವಿರುದ್ಧ ದೆಹಲಿ ವಿಶೇಷ ಕೋರ್ಟ್...

