ಕನ್ಯಾಕುಮಾರಿ

Video: ಅಭಿಮಾನಿ ಎಸೆದ ಹೂವಿನ ಚೆಂಡನ್ನು ನೋಡಿ ಹೆದರಿ ಓಡಿದ Thalapathy Vijay?
ಇಂದು ತಮಿಳುನಾಡಿನ ಕನ್ಯಾಕುಮಾರಿ ಮತ್ತು ತಿರುಚಿರಾಪಳ್ಳಿಗೆ ಆಗಮಿಸಿದ ನಟ ವಿಜಯ್ ಅಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ಇರಾನ್‌ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆ
ಮೀನುಗಾರರ ಪರಿಸ್ಥಿತಿ ಅತ್ಯಂತ "ಭೀಕರ"ವಾಗಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದರು ಹೇಳಿದರು.

ಬೆಂಗಳೂರು-ಕನ್ಯಾಕುಮಾರಿಗೆ ಸೈಕಲ್ ಸವಾರಿ: ಸುರೇಶ್ ಕುಮಾರ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು ನನಗೆ ಖುದ್ದು ಫೋನ್ ಮಾಡಿ ನಾನು ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ಮಾಡಿದ್ದಕ್ಕೆ ಅಭಿನಂದಿಸಿ ಸ್ಪೂರ್ತಿ ನೀಡಿದರು.

702 ಕಿ.ಮೀ! ಕನ್ಯಾಕುಮಾರಿಗೆ MLA ಸುರೇಶ್ ಕುಮಾರ್ 'ಸೈಕಲ್ ಯಾತ್ರೆ'!
ಸುಮಾರು 37 ಗಂಟೆಗಳಲ್ಲಿ ದೇಶದ ದಕ್ಷಿಣ ತುದಿಯನ್ನು ತಲುಪಿದ್ದಾರೆ. 1974 ರಲ್ಲಿ ಮೊದಲ ಬಾರಿಗೆ ಅವರು ಮೊದಲ ಬಾರಿಗೆ ಸೈಕಲ್ ಯಾತ್ರೆ ನಡೆಸಿದ್ದರು.

Tamil Nadu: ದೇಶದ ಮೊದಲ Glass Bridge ಪ್ರವಾಸಿಗರಿಗೆ ಮುಕ್ತ; ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿಶಿಷ್ಟವಾದ ದೃಶ್ಯ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾದ ಸೇತುವೆಯು ಪಾರದರ್ಶಕ ಗಾಜಿನ ಮೇಲ್ಮೈಯನ್ನು ಹೊಂದಿದ್ದು, ಪ್ರವಾಸಿಗರಿಗೆ ಕೆಳಗಿನ ಸಮುದ್ರದ ಅತ್ಯಂತ ಸುಂದರ ನೋಟಗಳನ್ನು ಒದಗಿಸುತ್ತದೆ.

ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನ ಮುಕ್ತಾಯಗೊಳಿಸಿದ ಪ್ರಧಾನಿ ಮೋದಿ
ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಶನಿವಾರ ಸಂಜೆ ಮುಕ್ತಾಯಗೊಳಿಸಿದರು.

ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಧ್ಯಾನ: ಪೋಟೋಗಳು

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ
ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ವಿವೇಕಾನಂದ ರಾಕ್ ಸ್ಮಾರಕದಲ್ಲಿ 'ಸೂರ್ಯ ಅರ್ಘ್ಯ' ನೀಡಿ ಪ್ರಧಾನಿ ಮೋದಿ ಪ್ರಾರ್ಥನೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಧ್ಯಾನದ ಅಂಗವಾಗಿ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಶುಕ್ರವಾರ ಸೂರ್ಯೋದಯದ ಸಮಯದಲ್ಲಿ 'ಸೂರ್ಯ ಅರ್ಘ್ಯ' ನೀಡಿದರು.

