ರಾಜಕೀಯಕರ್ನಾಟಕ ಚುನಾವಣೆ: ಪ್ರಚಾರಕ್ಕೆ ಮೋದಿ ಎಂಟ್ರಿ ನಂತರ ಬದಲಾದ ಸರ್ವೇ ಲೆಕ್ಕಾಚಾರ!
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಚಾನೆಲ್ ಗಳು, ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದೇ ಹೇಳಲಾಗುತಿತ್ತು.