ದೇಶಪಂಜಾಬ್: ಅಡ್ಡಾದಿಡ್ಡಿ ಕಾರು ಚಲಾಯಿಸಿ ಕನ್ವಾರಿಯಾಗಳಿಗೆ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ!
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಫತೇಘರ್ ಸಾಹಿಬ್ನ ಸಿರ್ಹಿಂದ್ ಬಳಿ ಒಂದು ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ಸಿರ್ಹಿಂದ್ನಲ್ಲಿ ವೇಗವಾಗಿ ಬಂದ ಕಾರು ನಾಲ್ಕು ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದಿದ್ದು ಮೂವರು ಕನ್ವಾರಿಯಾಗಳು ಸಾವನ್ನಪ್ಪಿದ್ದು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.