ದೇಶಕನ್ವಾರ್ ಯಾತ್ರಿಗಳನ್ನು ಭಯೋತ್ಪಾದಕರು, ಗಲಭೆಕೋರರಂತೆ ಚಿತ್ರಿಸಲಾಗುತ್ತಿದೆ: Yogi Adityanath
ಕನ್ವಾರ್ ಯಾತ್ರಿಗಳನ್ನು ಮಾಧ್ಯಮಗಳ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಭಯೋತ್ಪಾದಕರು ಮತ್ತು ದಂಗೆಕೋರರು ಎಂದು ಚಿತ್ರೀಕರಿಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.