ದೇಶಕನ್ಹಯ್ಯಾ ಕುಮಾರ್ ವಿರುದ್ಧ ದೇಶದ್ರೋಹ ಪ್ರಕರಣ: ಎಎಪಿ ಟೀಕಿಸಿದ ಚಿದಂಬರಂ
ಜೆಎನ್ ಯು ವಿಶ್ವವಿದ್ಯಾಲಯ ವಿದ್ಯಾರ್ಥಿ ಘಟಕದ ಮಾಜಿ ನಾಯಕ ಕನ್ಹಯ್ಯಾ ಕುಮಾರ್ ಹಾಗೂ ಇತರ ಒಂಬತ್ತು ಮಂದಿಯ ವಿರುದ್ಧದ ದೇಶದ್ರೋಹ ಪ್ರಕರಣದ ವಿಚಾರಣೆಗೆ ಸೈ ಎಂದಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರವನ್ನು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಟೀಕಿಸಿದ್ದಾರೆ.