ಜೆಡಿಯು ಪಕ್ಷದ ಹಿರಿಯ ನಾಯಕ ಹಾಗೂ ಬಿಹಾರ ಪಂಚಾಯತ್ ರಾಜ್ ಸಚಿವ ಕಪಿಲ್ ಡಿಯೋ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.