ಕ್ರಿಕೆಟ್ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.