ಕ್ರಿಕೆಟ್Asia Cup 2025: 'ಪಾಕಿಗಳ ನೋಡಿದ್ರೆ ಅವನ ರಕ್ತ ಕುದಿಯುತ್ತಿತ್ತು'; ಟೀಂ ಇಂಡಿಯಾ 'Hero' ಕೋಚ್ Kapil Dev Pandey ಮಾತು!
ಕಳೆದ ಭಾನುವಾರ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಸ್ಫೋಟಕ ಬ್ಯಾಟಿಂಗ್ ಗೆ ಬ್ರೇಕ್ ಹಾಕಿದ ಭಾರತದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್, 4 ಓವರ್ ನಲ್ಲಿ ಕೇವಲ 30 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದ್ದರು.