ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಹ್ಯಾಂಗ್ಝೌ ಸಫಾರಿ ಪಾರ್ಕ್ನಲ್ಲಿ ಈ ಘಟನೆ ನಡೆದಿದ್ದು, ತನ್ನ ಮೊದಲ ಪ್ರದರ್ಶನದ ಬಳಿಕ ಕಪ್ಪು ಕರಡಿ ತನ್ನ ತರಬೇತುದಾರನ ಮೇಲೆಯೇ ದಾಳಿ ಮಾಡಿದೆ.