ರಾಜ್ಯ72ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಣೆಕ್ ಶಾ ಸಜ್ಜು; ಹೆಲ್ಮೆಟ್, ಕಪ್ಪುವಸ್ತ್ರಗಳಿಗೆ ನಿಷೇಧ
ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಆ.15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ವಿವಿಧ ಪಡೆಗಳ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ಭರ್ಜರಿ ತಾಲೀಮು ನಡೆಯುತ್ತಿದೆ...