ಕಪ್ಪು ಪಟ್ಟಿ
IPL 2025: ಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ತರಿಗೆ ಗೌರವ; SRH-MI ಆಟಗಾರರು, ಅಂಪೈರ್‌ಗಳು ಕಪ್ಪು ಪಟ್ಟಿ ಧರಿಸಿ ಕಣಕ್ಕೆ
ಬುಧವಾರ ಸಂಜೆ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಪ್ರಾರಂಭವಾಗುವ ಮೊದಲು ಕಪ್ಪು ಪಟ್ಟಿಗಳ ಜೊತೆಗೆ ಒಂದು ನಿಮಿಷ ಮೌನಾಚರಣೆ ಮಾಡಲಾಗುವುದು.

KPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!
ಕೆಪಿಎಸ್‌ಸಿಯಲ್ಲಿ ಎರಡು ಬಾರಿ ನಡೆದ ಪ್ರಾಥಮಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಕನ್ನಡಕ್ಕೆ ಭಾಷಾಂತರಿಸುವಾಗ ಲೋಪಗಳಾಗಿವೆ. ಈ ವಿಷಯವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
Champions Trophy 2025: Ind vs Aus: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿದ ಟೀಂ ಇಂಡಿಯಾ ಆಟಗಾರರು
ಬಿಷನ್ ಸಿಂಗ್ ಬೇಡಿ ಅವರಂತಹ ಆಟಗಾರರು ಟೀಂ ಇಂಡಿಯಾದಲ್ಲಿ ಆಡುತ್ತಿದ್ದರಿಂದ, ಶಿವಾಲ್ಕರ್ ಅವರಿಗೆ ಭಾರತ ತಂಡದಲ್ಲಿ ಆಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ, ಅವರು ಭಾರತದ ಪರವಾಗಿ ಆಡಲು ಅವಕಾಶ ಸಿಗಲಿಲ್ಲ.

ಕಚೇರಿಗೆ ನುಗ್ಗಿ ಅಶಿಸ್ತಿನ ವರ್ತನೆ: ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ವಿಶೇಷ ಆಯುಕ್ತರಿಗೆ ಡಿಸಿಎಫ್ ಪತ್ರ
ಗುತ್ತಿಗೆದಾರ ಶ್ರೀನಿವಾಸ್ ಅವರು ನವೆಂಬರ್ 22 ರಂದು ಡಿಸಿಎಫ್ ಕಚೇರಿಗೆ ನುಗ್ಗಿ ಯಾವುದೇ ಸಂಬಂಧವಿಲ್ಲದ ಕಡತದ ವಿವರಗಳನ್ನು ಕೇಳಿದರು ಎಂದು ಆರೋಪಿಸಲಾಗಿದೆ. ಕಡತ ನೀಡಲು ನಿರಾಕರಿಸಿದಾಗ ಅವರು ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ವೋಟರ್ ಐಡಿ ಪರಿಷ್ಕರಣೆ ಹಗರಣ: ಚಿಲುಮೆ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಪಾಕಿಸ್ತಾನಕ್ಕೆ ಅಂತಿಮ ಗಡುವು ನೀಡಿದ ಎಫ್‌ಎಟಿಎಫ್! ಭಯೋತ್ಪಾದನೆ ಕಪ್ಪುಪಟ್ಟಿ ಸೇರ್ಪಡೆಯಿಂದ ತಾತ್ಕಾಲಿಕ ರಿಲೀಫ್
ಒಂದು ಮಹತ್ವದ ಬೆಳವಣಿಗೆಯಲ್ಲಿ ಪಾಕಿಸ್ತಾನವು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಕಪ್ಪುಪಟ್ಟಿ ಸೇರ್ಪಡೆಯಿಂದ ಬಚಾವಾಗಿದೆ.ಫೆಬ್ರವರಿ 2020 ರೊಳಗೆ ದೇಶದಲ್ಲಿನ ಭಯೋತ್ಪಾದಕರ ವಿರುದ್ಧ.....

ಕಪ್ಪು ಪಟ್ಟಿಗೆ ಪಾಕಿಸ್ತಾನ: ಭಾರತದಿಂದ ಎಫ್ಎಟಿಎಫ್ ಗೆ ದಾಖಲೆ
ಉಗ್ರರಿಗೆ ಹಣಕಾಸಿನ ನೆರವು ನೀಡುವ ತನ್ನ ಚಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನವನ್ನು ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವ ರಾಷ್ಟ್ರಗಳ ಕಪ್ಪು ಪಟ್ಟಿಗೆ...

ರೇರಾ ಉಲ್ಲಂಘಿಸಿದ 924 ಕಟ್ಟಡಗಳು ಕಪ್ಪು ಪಟ್ಟಿಗೆ
ರಾಜ್ಯಾದ್ಯಂತ ನಿರ್ಮಾಣ ಹಂತದಲ್ಲಿರುವ ಸುಮಾರು 924 ಕಟ್ಟಡಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ...

ವಾಯುದಾಳಿ ಭೀತಿ; ಗೋವಾ ಪ್ರವಾಸ ಕೈಗೊಳ್ಳದಂತೆ ನಾಗರಿಕರಿಗೆ ರಷ್ಯಾ ಸಲಹೆ
ಗೋವಾದ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದ್ದು, ಭದ್ರತಾ ದೃಷ್ಟಿಯಿಂದ ದೇಶದ ಪ್ರವಾಸಿಗರು...

