ದೇಶಪುಣೆಯಲ್ಲಿ 270 ಬ್ಲ್ಯಾಕ್ ಫಂಗಸ್ ಪ್ರಕರಣಗಳ ಪತ್ತೆ: ಚಿಕಿತ್ಸೆಗಾಗಿ ಎಸ್ಒಪಿ ರಚನೆ
ಅಪರೂಪದ ಆದರೆ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಸೋಂಕಿನ ಸುಮಾರು 270 ಪ್ರಕರಣಗಳು ಪುಣೆಯಲ್ಲಿ ವರದಿಯಾಗಿದ್ದು ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗಾಗಿ ನಿರ್ದಿಷ್ಟ ಕಾರ್ಯತಂತ್ರ ಮಾನದಂಡ(ಎಸ್ಒಪಿ) ತರಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.