ಕಪ್ಪು ಹಣ

ಕಾನೂನು ಮೂಲಕ ಮೈಕ್ರೋಫೈನಾನ್ಸ್ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್‌ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು?

ಕಪ್ಪು ಹಣ ತರುವಲ್ಲಿ ಪ್ರಧಾನಿ ಮೋದಿ ವಿಫಲ: ಸುಬ್ರಮಣಿಯನ್ ಸ್ವಾಮಿ
ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದರು.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್ ಯಾರು ಪಾವತಿಸುತ್ತಿದ್ದಾರೆ; ಐಟಿ ಇಲಾಖೆ, ಇಡಿ ಈ ಬ್ಲ್ಯಾಕ್ ಮನಿ ಮೂಲ ಪತ್ತೆ ಮಾಡಬೇಕು: ಎನ್'ಸಿಪಿ
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ನಡುವಲ್ಲೇ ಸೂರತ್ ಹಾಗೂ ಗುವಾಹಟಿಯಲ್ಲಿ ಬಂಡಾಯ ಶಾಸಕರ ಹೋಟೆಲ್ ಬಿಲ್ ಗಳನ್ನು ಯಾರು ಪಾವತಿ ಮಾಡುತ್ತಿದ್ದಾರೆಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಶನಿವಾರ ಪ್ರಶ್ನೆ ಮಾಡಿದೆ.

ಸ್ವಿಸ್ ಬ್ಯಾಂಕ್‌ನಲ್ಲಿರುವ ಭಾರತೀಯ ಖಾತೆದಾರರ ವಿವರಗಳ ಮೂರನೇ ಪಟ್ಟಿ ತಿಂಗಳಾಂತ್ಯದಲ್ಲಿ ಭಾರತದ ಕೈಸೇರಲಿದೆ!
ಸ್ವಿಟ್ಜರ್ಲೆಂಡ್‌ನೊಂದಿಗೆ ಸ್ವಯಂಚಾಲಿತ ವಿನಿಮಯ ಒಪ್ಪಂದದ ಅಡಿಯಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಖಾತೆಗಳನ್ನು ಹೊಂದಿರುವ ಭಾರತೀಯರ ಕುರಿತು ವಿವರಗಳಿರುವ ದಾಖಲೆಗಳ ಮೂರನೇ ಕಂತೆ ತಿಂಗಳಾಂತ್ಯಕ್ಕೆ ಭಾರತದ ಕೈಸೇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಪ್ಪು ಹಣ: ಸಿಪಿ ಯೋಗೇಶ್ವರ್, ಸಂತೋಷ್ ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ
ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಪ್ಪುಹಣದ ಮೇಲೆ ಮತ್ತೊಮ್ಮೆ ಗುರಿ; ಆಸ್ತಿಗಳಿಗೆ ಆಧಾರ್ ಕಡ್ಡಾಯಗೊಳಿಸಲು ಮೋದಿ ಸರ್ಕಾರದ ಸಿದ್ದತೆ
ನ ಖಾವೋಂಗಾ .. ನ ಖಾನೆ ದೋಂಗಾ( ನಾನು ಭ್ರಷ್ಟಾಚಾರ ಮಾಡುವುದಿಲ್ಲ ... ಭ್ರಷ್ಟಾಚಾರ ನಡೆಸಲು ಯಾರನ್ನೂ ಬಿಡುವುದಿಲ್ಲ) ಎಂದು ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣದ ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ಗೆ ಸಿದ್ಧತೆ ನಡೆಸಿದ್ದಾರೆ.

2,000 ರೂ. ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತ: ಆರ್ ಟಿಐ ಗೆ ಮಾಹಿತಿ!
ಕಳೆದ ಕೆಲ ತಿಂಗಳಿನಿಂದ ಎಟಿಎಂ ಗಳಲ್ಲಿ 2,000 ರು. ನೋಟುಗಳೇಕೆ ಸಿಗುತ್ತಿಲ್ಲ ಎಂದು ನೀವೇನಾದರೂ ಯೋಚಿಸುತ್ತಿದ್ದರೆ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ.

ಕಾಳಧನದ ವಿರುದ್ಧ ಹೋರಾಟದಲ್ಲಿ ಮೈಲಿಗಲ್ಲು! ಸ್ವಿಸ್ ಬ್ಯಾಂಕ್ ಭಾರತೀಯ ಖಾತೆದಾರರ ಮೊದಲ ಪಟ್ಟಿ ಲಭ್ಯ
ಭಾರತ-ಸ್ವಿಡ್ಜರ್ಲ್ಯಾಂಡ್ ಹೊಸ ಒಪ್ಪಂದದಡಿಯಲ್ಲಿ ಭಾರತವು ತನ್ನ ಪ್ರಜೆಗಳ ಸ್ವಿಸ್ ಬ್ಯಾಂಕ್ ಖಾತೆ ವಿವರಗಳನ್ನು ಮೊದಲ ಬಾರಿಗೆ ಪಡೆದುಕೊಂಡಿದೆ, ಇದು ವಿದೇಶದಲ್ಲಿ ಸಂಗ್ರಹವಾಗಿರುವ ಕಪ್ಪು ಹಣದ ವಿರುದ್ಧದ ಸರ್ಕಾರದ ಹೋರಾಟದ ಪ್ರಮುಖ ಮೈಲಿಗಲ್ಲಿನಲ್ಲಿ ಒಂದಾಗಿದೆ.

ಕಪ್ಪು ಹಣ ಹೊಂದಿರುವುದನ್ನು ಸಿದ್ಧಾರ್ಥ್ ಒಪ್ಪಿಕೊಂಡಿದ್ದರು: ಐಟಿ ಇಲಾಖೆ
ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಎಂ ಕೃಷ್ಣ ಅವರ ಅಳಿಯ ಹಾಗೂ ಕಾಫಿ ಡೇ ಮಾಲೀಕ ವಿಜಿ ಸಿದ್ದಾರ್ಥ್ ಅವರಿಗೆ ಕಿರುಕುಳ....

