ಕಪ್ಪೆ ರಾಗ

‘ಕಪ್ಪೆ ರಾಗ’ ಚಿತ್ರಕ್ಕೆ ಬೆಂಗಳೂರು ಮೂಲದ ಚಿತ್ರ ನಿರ್ದೇಶಕರಿಗೆ ಗ್ರೀನ್ ಆಸ್ಕರ್ ಪ್ರಶಸ್ತಿ
ಸಾಮಾನ್ಯವಾಗಿ ಕುಂಬಾರ ರಾತ್ರಿ ಕಪ್ಪೆ ಎಂದು ಕರೆಯಲ್ಪಡುವ Nyctibatrachus ಕುಂಬಾರ, ಪಶ್ಚಿಮ ಘಟ್ಟಗಳ ಶರಾವತಿ ನದಿಯ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಕಾಣಿಸುತ್ತದೆ. ಅವು ಹಿಂಗಾಲುಗಳ ಮೇಲೆ ನಿಲ್ಲಲು ಸಾಧ್ಯವಿಲ್ಲ, ಆದರೆ ಅವು ಮನುಷ್ಯರಂತೆ ಪರಸ್ಪರ ಅಪ್ಪಿಕೊಳ್ಳಬಲ್ಲವು. ಈ ಜಾತಿ ಕಪ್ಪೆ 2014 ರಲ್ಲಿ ಸಂಶೋಧಕರು ದಾಖಲೆಯಲ್ಲಿ ನಿರೂಪಿಸಿದ್ದಾರೆ.

ಕಪ್ಪೆ ರಾಗ: ಕಪ್ಪೆಯ ಕುರಿತಾದ ವಿಶಿಷ್ಟ ಸಂಗೀತ ಸಾಕ್ಷ್ಯಚಿತ್ರಕ್ಕೆ ಅಂತಾರಾಷ್ಟ್ರೀಯ ಮನ್ನಣೆ
ಇದೊಂದು ವಿಶಿಷ್ಟ ರೀತಿಯ ಸಂಗೀತ ವಿಡಿಯೊ- ಕಪ್ಪೆ ರಾಗ, ಕುಂಬಾರ ಕಪ್ಪೆ ಅಥವಾ ರಾತ್ರಿ ಕಪ್ಪೆ ಹಾಡು ಅಮೆರಿಕದ ಪ್ರತಿಷ್ಠಿತ ಲಾಸ್ ಏಂಜಲೀಸ್‌ನ ಇಂಡಿಪೆಂಡೆಂಟ್ ಶಾರ್ಟ್ಸ್ ಅವಾರ್ಡ್‌ನಲ್ಲಿ ಅತ್ಯುತ್ತಮ ಸಂಗೀತ ವೀಡಿಯೊಗಾಗಿ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ.

