ಸಾಗರ ತಾಲ್ಲೂಕಿನ ಕಾರ್ಗಲ್ ಬಳಿಯಿರುವ ಶರಾವತಿ ಹಿನ್ನೀರಿನ ಮುಪ್ಪಾನೆ ನೇಚರ್ ಕ್ಯಾಂಪ್ನಲ್ಲಿ ರಾಜ್ಯದ ಮೊದಲ ಕಪ್ಪೆ ಹಬ್ಬಕ್ಕೆ ಜಿಲ್ಲೆ ಸಜ್ಜಾಗಿದೆ.