ಕಬಡ್ಡಿ

Asian Games 2026: ಇರಾನ್ ವಿರುದ್ಧ ಗೆಲುವು; ಕಬಡ್ಡಿಯಲ್ಲಿ ಭಾರತ ಮಹಿಳಾ ತಂಡಕ್ಕೆ ದಾಖಲೆಯ 4ನೇ ಚಿನ್ನದ ಪದಕ
ಭಾರತ 27-22ರಿಂದ ಮುನ್ನಡೆಯಲ್ಲಿದ್ದಾಗ, ಇರಾನ್‌ನ ಅಟೆನಾ ಮದಾದಿ ನಾಲ್ಕು ಅಂಕಗಳ ರೈಡ್ ಮೂಲಕ ಸ್ಕೋರ್ ನ್ನು 26-27ಕ್ಕೆ ತಂದರು. ಪಂದ್ಯದಲ್ಲಿ ಇರಾನ್ ಮುನ್ನಡೆ ಸಾಧಿಸಲು ಅತ್ಯಂತ ಸಮೀಪ ಬಂದ ಕ್ಷಣ ಇದಾಗಿತ್ತು.

ಶಾಲೆಯಿಂದ ನಾಪತ್ತೆಯಾದ 4 ವರ್ಷದ ಬಳಿಕ ಪೋಷಕರ ಮಡಿಲು ಸೇರಿದ ಬಾಲಕ: ಪತ್ತೆ ಹಚ್ಚಿದ್ದು ಕಬಡ್ಡಿ ಆಟ!
ಆದರೆ ಆತ ಸ್ಕೂಲ್ಗೆ ತೆರಳದ ಕಾರಣ ಹೋಗಿದ್ದೆಲ್ಲಿಗೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಹುಡುಕಾಟ ನಡೆಸಿದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

PKL 12: ಪ್ರೋ ಕಬಡ್ಡಿ ಅಖಾಡದಲ್ಲಿ 'ವೈಭವ್ ಸೂರ್ಯವಂಶಿ'; ನೆಚ್ಚಿನ ತಂಡ ಯಾವುದು? ಹೇಳಿದ್ದು ಹೀಗೆ.. Video
ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು.

ದುರ್ವಿಧಿ: ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ Brijesh Solanki ಸಾವು; ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ, Video!
ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ 'ರೇಬೀಸ್' ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಹೀಗಾಗಿ ಸಾವಿನ ಮನೆಯ ಕದ ತಟ್ಟಿದ್ದಾರೆ.

ಛತ್ತೀಸ್‌ಗಢ: ಪಂದ್ಯದ ವೇಳೆ ಗಾಯಗೊಂಡಿದ್ದ ಕಬಡ್ಡಿ ಆಟಗಾರನ ಸಾವು; ತಿಂಗಳಲ್ಲಿ ಇದು 3ನೇ ಸಾವು!
ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಪಂದ್ಯದ ವೇಳೆ ಗಂಭೀರ ಗಾಯಗೊಂಡಿದ್ದ 28 ವರ್ಷದ ಕಬಡ್ಡಿ ಆಟಗಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದನ ಸ್ವಾರಸ್ಯ: ಅಶೋಕ್ ನೀನು ಕಬಡ್ಡಿ ಆಡ್ತಿದ್ದೆ ಅಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ
ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ- ಅಶೋಕ್ ನಡುವೆ ಸ್ವಾರಸ್ಯಕರವಾದ ಮಾತುಕತೆ ನಡೆಯಿತು.

ಕಬಡ್ಡಿ ವಿಡಿಯೋ ವೈರಲ್: ವಿಡಿಯೋ ಮಾಡಿದಾತ 'ರಾವಣ' ಎಂದ ಪ್ರಜ್ಞಾ ಠಾಕೂರ್
ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಾಳಿ ದೇವಾಲಯದ ಆವರಣದಲ್ಲಿ ಆಡಿದ್ದ ಕಬಡ್ಡಿ ಆಟದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಮಾಡಿದಾತನನ್ನು ಪ್ರಜ್ಞಾ ಅವರು ರಾವಣ ಸಂಭೋದಿಸಿದ್ದಾರೆ.

ಫುಟ್ಬಾಲ್ ಚರ್ಚೆ ಮಧ್ಯೆ ಕಬಡ್ಡಿ ಪ್ರಸ್ತಾಪ: ನಗೆಗಡಲಲ್ಲಿ ತೇಲಿದ ಪರಿಷತ್ ಕಲಾಪ
ವಿಧಾನ ಪರಿಷತ್ ಕಲಾಪದಲ್ಲಿ ಇಂದು ಫುಟ್ ಬಾಲ್ ಕ್ರೀಡೆ ಸಂಬಂಧ ನಡೆದ ಗಂಭೀರ ಚರ್ಚೆಯ ನಡುವೆ ಕಬಡ್ಡಿ ನುಸುಳುವ ಮೂಲಕ ಇಡೀ ಸದನವನ್ನು ನಗೆಗಡಲಲ್ಲಿ ತೇಲುವಂತೆ ಮಾಡಿತು.

ರಣಭೀಕರ ಪ್ರವಾಹಕ್ಕೆ ಕರ್ನಾಟಕ ತತ್ತರ: ಕಬಡ್ಡಿ ಆಡಿದ ಬಿಜೆಪಿ ಶಾಸಕ ಶ್ರೀರಾಮುಲು, ಆಕ್ರೋಶ!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

