ದೇಶKabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ
ತಂಡವು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದೆ. ಈ ವಿಜಯವು ಅನೇಕ ಯುವಕರಿಗೆ ಕಬಡ್ಡಿ ಆಡಲು, ದೊಡ್ಡ ಕನಸು ಕಾಣಲು ಮತ್ತು ಉನ್ನತ ಗುರಿಗಳನ್ನು ತಲುಪಲು ಸ್ಫೂರ್ತಿ ನೀಡುತ್ತದೆ.