ಸಿನಿಮಾ ಸುದ್ದಿಕಬ್ಜ 2 ಘೋಷಣೆ ಮಾಡಿದ ನಿರ್ದೇಶಕ ಆರ್ ಚಂದ್ರು; ಮತ್ತೆ ಉಪೇಂದ್ರ, ಶಿವಣ್ಣ, ಸುದೀಪ್ ಇರಲಿದ್ದಾರಾ?
ನಿರ್ದೇಶಕ ಆರ್ ಚಂದ್ರು ಅವರ ಮೊದಲ ಬಹುಭಾಷಾ ಚಿತ್ರ, ಉಪೇಂದ್ರ ಅಭಿನಯದ, ಸುದೀಪ್ ಮತ್ತು ಶಿವರಾಜ್ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಕಬ್ಜ ಸಿನಿಮಾ ಇತ್ತೀಚೆಗೆ ಸುಮಾರು 70 ಚಿತ್ರಮಂದಿರಗಳಲ್ಲಿ 25 ದಿನ ಪೂರೈಸಿದ್ದು, ನಿರ್ದೇಶಕರು ತಮ್ಮ ಇಡೀ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದರು.