ಕಬ್ಜಾ

'ಕಬ್ಜಾ' ವಿದೇಶ ಪ್ರದರ್ಶನದ ಹಕ್ಕಿಗೆ ಭಾರೀ ಬೇಡಿಕೆ
ಬಹುನಿರೀಕ್ಷಿತ ಸ್ಯಾಂಡಲ್ ವುಡ್ ನ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜಾ'ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನವಾದ ಮಾರ್ಚ್ 17 ರಂದು ಬಿಡುಗಡೆ ಮಾಡಲು ನಿರ್ದೇಶಕ ಆರ್. ಚಂದ್ರು ಸಜ್ಜಾಗಿದ್ದಾರೆ. ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ ಈ ಬಹುಭಾಷಾ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ

ಡಿಸೆಂಬರ್ 15ರಿಂದ 'ಕಬ್ಜಾ' ತಂಡವನ್ನು ಕೂಡಿಕೊಳ್ಳಲಿರುವ ನಟ ಸುದೀಪ್: ಮಾಫಿಯಾ ದೊರೆ ಭಾರ್ಗವ್ ಭಕ್ಷಿ ಪಾತ್ರದಲ್ಲಿ ಕಿಚ್ಚ
ಕಬ್ಜಾ ಸಿನಿಮಾ ಮೂಲಕ ಉಪೇಂದ್ರ ಮತ್ತು ಸುದೀಪ್ ಎರಡನೇ ಬಾರಿ ತೆರೆ ಮೇಲೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಮುಕುಂದ ಮುರಾರಿ ಸಿನಿಮಾದಲ್ಲಿ ಅವರಿಬ್ಬರೂ ಜೊತೆಯಾಗಿ ನಟಿಸಿದ್ದರು.

ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!
ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಕಬ್ಜಾದಲ್ಲಿ ಉಪೇಂದ್ರ ಜೊತೆಗೆ ಕಬೀರ್ ಸಿಂಗ್ ಮತ್ತು ಕೋಟಾ ಶ್ರೀನಿವಾಸ್ ರಾವ್
ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸೂಪರ್‌ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ‘ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

