ರಾಜ್ಯಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್
ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ.