ರಾಜ್ಯಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಒಳಗಡೆ ಇದಕ್ಕಿದ್ದಂತೆ ಕುಸಿದು ಬಿದ್ದ ಯುವತಿ!
ಮಾಗಡಿ ರಸ್ತೆ ಮೆಟ್ರೋ ನಿಲ್ದಾಣ ಕಡೆಗೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಇಪ್ಪತ್ತರ ಹರೆಯದ ಯುವತಿಯೊಬ್ಬಳು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಪ್ಲಾಟ್ಫಾರ್ಮ್ ಎರಡರಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.